الصفحة الرئيسيةನಿಧನ ಏಕಲವ್ಯ ಪ್ರಶಸ್ತಿ ಪುರಸ್ಕೃತ ಉದಯ್ ಚೌಟ ನಿಧನ byharshitha -مايو 21, 2022 0 ಮಂಗಳೂರು: ವಿಶ್ವಕಪ್ ವಿಜೇತ ಭಾರತ ಕಬಡ್ಡಿ ತಂಡದ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಾಣಿಯ ಉದಯ್ ಚೌಟ (46) ನಿಧನ ಹೊಂದಿದ್ದಾರೆ.ಮಂಗಳೂರಿನ ಆಸ್ಪತ್ರೆಯಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ.
إرسال تعليق