ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ಮೋಹನ್ ಜೂನೇಜ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಶುಕ್ರವಾರ ರಾತ್ರಿ ತೀವ್ರ ಅನಾರೋಗ್ಯ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕ್ಕಬಾಣಾವರದ ಸಪ್ತಗಿರಿ ಹಾಸ್ಪಿಟಲ್ಗೆ ದಾಖಲಿಸಲಾಗಿತ್ತು.
ಆದರೆ ಅವರು ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق