ಬೆಂಗಳೂರು: ಡಿಂಪಲ್ ಕೆನ್ನೆಯ ವಿಜಯ್ ಸೂರ್ಯ ಈಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ಬ್ಯುಸಿಯಾಗಿದ್ದ ವಿಜಯ್ ಈಗ ಮತ್ತೊಂದು ಧಾರವಾಹಿಯಲ್ಲಿ ಅತಿಥಿ ಕಲಾವಿದರಾಗಿ ಆಗಮಿಸಿದ್ದಾರೆ.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ರಾಜಿ ಧಾರವಾಹಿಯಲ್ಲಿ ವಿಜಯ್ ಸೂರ್ಯ ನಾಯಕಿಯ ವರನಾಗಿ ಕೆಲವು ದಿನಗಳ ಮಟ್ಟಿಗೆ ಅಭಿನಯಿಸಲಿದ್ದಾರೆ.
Post a Comment