ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮತ್ತೆ ಕಿರುತೆರೆಗೆ ವಿಜಯ್ ಸೂರ್ಯ ಎಂಟ್ರಿ

ಮತ್ತೆ ಕಿರುತೆರೆಗೆ ವಿಜಯ್ ಸೂರ್ಯ ಎಂಟ್ರಿ

 


ಬೆಂಗಳೂರು: ಡಿಂಪಲ್ ಕೆನ್ನೆಯ ವಿಜಯ್ ಸೂರ್ಯ ಈಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.


 ಸಿನಿಮಾದಲ್ಲಿ ಬ್ಯುಸಿಯಾಗಿದ್ದ ವಿಜಯ್ ಈಗ ಮತ್ತೊಂದು ಧಾರವಾಹಿಯಲ್ಲಿ ಅತಿಥಿ ಕಲಾವಿದರಾಗಿ ಆಗಮಿಸಿದ್ದಾರೆ.


ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ರಾಜಿ ಧಾರವಾಹಿಯಲ್ಲಿ ವಿಜಯ್ ಸೂರ್ಯ ನಾಯಕಿಯ ವರನಾಗಿ ಕೆಲವು ದಿನಗಳ ಮಟ್ಟಿಗೆ ಅಭಿನಯಿಸಲಿದ್ದಾರೆ.

0 تعليقات

إرسال تعليق

Post a Comment (0)

أحدث أقدم