ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಕ್ಕೆ ಭೇಟಿ

ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಕ್ಕೆ ಭೇಟಿ

 


ಬೆಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರ ಸರ್ಕಾರಿ ನಿವಾಸದಲ್ಲಿ ನಡೆಯಲಿರುವ ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಈ ಭೋಜನ ಕೂಟದ ರಾಜಕೀಯ ತೀವ್ರ ಕುತೂಹಲ ಕೂಡ ಕೆರಳಿಸಿದೆ.

ಇಂದು ಮಧ್ಯಾಹ್ನ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಅಮಿತ್ ಶಾ ಅವರ ಗೌರವಾರ್ಥ ಭೋಜನ ಕೂಟವನ್ನು ಆಯೋಜಿಸಲಾಗಿದೆ.

ಈ ಭೋಜನ ಕೂಟದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರು, ಪಕ್ಷದ ಸಂಸದರು ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.




0 تعليقات

إرسال تعليق

Post a Comment (0)

أحدث أقدم