ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡೆಂಗ್ಯೂ ಗೆ 6 ವರ್ಷದ ಬಾಲಕಿ ಮೃತ್ಯು

ಡೆಂಗ್ಯೂ ಗೆ 6 ವರ್ಷದ ಬಾಲಕಿ ಮೃತ್ಯು

 


ಚಿಕ್ಕಬಳ್ಳಾಪುರ:  ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, 6 ವರ್ಷದ ಬಾಲಕಿ ಬಲಿಯಾಗಿದ್ದಾಳೆ.

ತೀವ್ರ ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಡೆಂಗ್ಯೂ ಗೆ ಬಲಿಯಾದ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲುಕಿನ ಬೀಡಿಕೆರೆ ಗ್ರಾಮದಲ್ಲಿ ನಡೆದಿದೆ.


ಚಾರುಲತ ಮೃತ ಬಾಲಕಿ. ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಚಾರುಲತಾಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಬಾಲಕಿ ಮೃತಪಟ್ಟಿದ್ದಾಳೆ.


0 تعليقات

إرسال تعليق

Post a Comment (0)

أحدث أقدم