ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 835 ಹೆಡ್ ಕಾನ್ಸ್ ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

835 ಹೆಡ್ ಕಾನ್ಸ್ ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

 


ಹಾವೇರಿ : ಬೆಂಗಳೂರು ಸ್ಟಾಫ್ ಸೆಲೆಕ್ಷನ್ ಕಮಿಷನ್(ಕೆಕೆಆರ್)ನಿಂದ 835 ಹೆಡ್ ಕಾನ್ ಸ್ಟೇಬಲ್ (ಮಿನಿಸ್ಟೀರಿಯಲ್)ಹುದ್ದೆಗಳ ಭರ್ತಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅಭ್ಯರ್ಥಿಗಳು 18 ರಿಂದ 25 ವರ್ಷದೊಳಗಿರಬೇಕು, ಇತರೆ ವರ್ಗದವರಿಗೆ ನಿಯಮಾನುಸಾರ ಸಡಿಲಿಕೆ ಇದೆ.


10+2 (Senior Secondary/ Higer Secondary) ವಿದ್ಯಾರ್ಹತೆ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಯೊಂದಿಗೆ ದಿನಾಂಕ 16-06-2022ರೊಳಗೆ ವೆಬ್‍ಸೈಟ್ https://ssc.nic.in ನಲ್ಲಿ ಸಲ್ಲಿಸಬೇಕು. 


ಹೆಚ್ಚಿನ ಮಾಹಿತಿಗಾಗಿ ದೂ.080-25502520, ಮೊ.9483862020, ದೂ.08375-249291ಕ್ಕೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

0 Comments

Post a Comment

Post a Comment (0)

Previous Post Next Post