ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭೀಕರ ರೈಲು ಅಪಘಾತ; 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ

ಭೀಕರ ರೈಲು ಅಪಘಾತ; 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ

 


ಅಮೆರಿಕ : ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆಯೊಂದು ನಡೆದಿದೆ.


ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ.


ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಲಾಸ್ ಏಂಜಲೀಸ್ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಟ್ರೈನ್ ಅಪಘಾತ ಸಂಭವಿಸಿದೆ ಎಂದು ಅಮ್ಟ್ರಾಕ್ ಹೇಳಿಕೆಯಲ್ಲಿ ತಿಳಿಸಿದೆ.


0 Comments

Post a Comment

Post a Comment (0)

Previous Post Next Post