ಕೊಪ್ಪಳ: ನಟ ರಾಘವೇಂದ್ರ ರಾಜಕುಮಾರ್ ಭಾನುವಾರ ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ಮತ್ತು ಮುನಿರಾಬಾದ್ ಡ್ಯಾಂಗೆ ಭಾನುವಾರ ಭೇಟಿ ನೀಡಿದ್ದರು.
ಹೊಸಪೇಟೆಯಲ್ಲಿ ಆಯೋಜಿಸಿದ್ದ ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣಕ್ಕಾಗಿ ಆಗಮಿಸಿದ್ದ ಅವರು, ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದರ್ಶನ ಪಡೆದರು.
ಈ ವೇಳೆ ನಟ ರಾಘವೇಂದ್ರ ರಾಜಕುಮಾರ್ ಅವರನ್ನು ನೋಡಲು ಸಾವಿರಾರು ಜನರು ಸೇರಿದ್ದರು. ತೆರೆದ ವಾಹನದಲ್ಲಿ ಆಗಮಿಸಿದ್ದ ರಾಘವೇಂದ್ರ ರಾಜಕುಮಾರ್ ಅಭಿಮಾನಿಗಳತ್ತ ಕೈ ಬೀಸಿ ಖುಷಿಪಟ್ಟರು.
إرسال تعليق