ಚೆನ್ನೈ: ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಇತ್ತೀಚಿಗೆ ಅವರು ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು.
ವಿದ್ಯಾಸಾಗರ್ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕನ್ನಡ ಸೇರಿದಂತೆ ಬಹು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ಮೀನಾ, 2009 ರಲ್ಲಿ ವಿದ್ಯಾಸಾಗರ್ ಅವರನ್ನು ವಿವಾಹವಾದರು, ದಂಪತಿಗೆ 11 ವರ್ಷದ ಮಗಳು ನೈನಿಕಾ 'ತೇರಿ' ಚಿತ್ರದಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದಾರೆ.
إرسال تعليق