ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಪ್ರಣೀತಾ ಸುಭಾಷ್

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಪ್ರಣೀತಾ ಸುಭಾಷ್

 


ಬೆಂಗಳೂರು: ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಟಿ ತಾಯ್ತನದ ಸಂಭ್ರಮವನ್ನು ಎದುರು ನೋಡುತ್ತಿದ್ದರು. ನಟಿ ಪ್ರಣಿತಾ ಸುಭಾಷ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಪ್ರಣಿತಾ ಸುಭಾಷ್ ಈ ಸಂಭ್ರಮ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಸಂಗತಿಯನ್ನು ತಿಳಿಸಿದ್ದಾರೆ. ಇದೇ ವೇಳೆ ಹೆರಿಗೆ ಮಾಡಿಸಿದ ವೈದ್ಯರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

0 Comments

Post a Comment

Post a Comment (0)

Previous Post Next Post