ಮಂಗಳೂರು: ಚುಟುಕು ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಅಧ್ಯಕ್ಷರನ್ನಾಗಿ ಕವಿ ಆನಂದ ರೈ ಅಡ್ಕಸ್ಥಳ ಅವರು ನೇಮಕಗೊಂಡಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಆನಂದ ರೈ ಅಡ್ಕಸ್ಥಳ ಅವರು ಸಾಹಿತ್ಯ ಕ್ಷೇತ್ರದಲ್ಲಿ ದಶಕಗಳಿಂದ ಸಕ್ರಿಯರಾಗಿದ್ದು ನೂರಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿಯೂ ಗುರುತಿಸಿಕೊಡಿದ್ದಾರೆ.
Post a Comment