ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚುಸಾಪ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಆನಂದ ರೈ ಅಡ್ಕಸ್ಥಳ

ಚುಸಾಪ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಆನಂದ ರೈ ಅಡ್ಕಸ್ಥಳ


ಮಂಗಳೂರು: ಚುಟುಕು ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಅಧ್ಯಕ್ಷರನ್ನಾಗಿ ಕವಿ ಆನಂದ ರೈ ಅಡ್ಕಸ್ಥಳ ಅವರು ನೇಮಕಗೊಂಡಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.


ಆನಂದ ರೈ ಅಡ್ಕಸ್ಥಳ ಅವರು ಸಾಹಿತ್ಯ ಕ್ಷೇತ್ರದಲ್ಲಿ ದಶಕಗಳಿಂದ ಸಕ್ರಿಯರಾಗಿದ್ದು ನೂರಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿಯೂ ಗುರುತಿಸಿಕೊಡಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم