ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ 4ನೇ ಬಾರಿಗೆ ಆಯ್ಕೆ

ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ 4ನೇ ಬಾರಿಗೆ ಆಯ್ಕೆ

 



ಬೆಂಗಳೂರು : ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರು ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಭಾನುವಾರದಂದು ಚುನಾಯಿತರಾಗಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಆಡಳಿತ ನಡೆಸಲಿದ್ದಾರೆ.


ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಪರಿಷತ್ತಿನ ಪದಾಧಿಕಾರಿಗಳು ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರ ಆಯ್ಕೆ ಚುನಾವಣೆ ನಡೆಯಿತು.


ಈ ಸಂದರ್ಭದಲ್ಲಿ ಬಿ.ಎಲ್.ಶಂಕರ್ ಅವರು ಒಟ್ಟು 122 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಪ್ರೊ.ಕೆ.ಇ.ರಾಧಾಕೃಷ್ಣ ಕೇವಲ 20 ಮತಗಳನ್ನು ಪಡೆದರು. 


ಬಹುಮತ ಪಡೆಯುವ ಮೂಲಕ ಬಿ.ಎಲ್.ಶಂಕರ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

0 Comments

Post a Comment

Post a Comment (0)

Previous Post Next Post