ವಿಜಯಪುರ: ಎಗ್‌ರೈಸ್ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟವಾದ ಪರಿಣಾಮ ಸ್ಥಳದಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆಯೊಂದು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ದುರಂತ ನಡೆದಿದ್ದು, 28 ವರ್ಷದ ಶಿವಪ್ಪ, 23 ವರ್ಷದ ಶ್ರೀಕಾಂತ್ ಸಾವನ್ನಪ್ಪಿದರು.
ಎಗ್ ರೈಸ್ ಅಂಗಡಿಯಲ್ಲಿ ಮೊದಲು ಶಾರ್ಟ್ ಸರ್ಕ್ಯೂಟ್ ಆಗಿತ್ತು ಎನ್ನಲಾಗಿದ್ದು, ಈ ವೇಳೆಯಲ್ಲಿ, ಬೆಂಕಿ ನಂದಿಸುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಗುಡೇಕೋಟೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Post a Comment