ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಾಣಾಜೆ ಸುಬೋಧ ಪ್ರೌಢ ಶಾಲೆಯಲ್ಲಿ ಯೋಗ ದಿನಾಚರಣೆ

ಪಾಣಾಜೆ ಸುಬೋಧ ಪ್ರೌಢ ಶಾಲೆಯಲ್ಲಿ ಯೋಗ ದಿನಾಚರಣೆ


ಪಾಣಾಜೆ: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2022 ನ್ನು ಮಂಗಳವಾರ ಸುಬೋಧ ಪ್ರೌಢಶಾಲೆಯಲ್ಲಿ  ವಿಜೃಂಭಣೆಯಿಂದ ಆಚರಿಸಲಾಯಿತು.


ಪಾಣಾಜೆ ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಭಾರತಿ ಭಟ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದ ಮಹತ್ವವನ್ನು ಮಕ್ಕಳಿಗೆ ವಿವರಿಸಿ ಶುಭವನ್ನು ಕೋರಿದರು. ಮುಖ್ಯ ಶಿಕ್ಷಕ ಶ್ರೀಪತಿ ಇಂದಾಜೆಯವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


ಸಹಶಿಕ್ಷಕಿ ಶ್ರೀಮತಿ ನಿರ್ಮಲ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿ ಸಹಕರಿಸಿದರು. ಶಾಲೆಯ ದೈಹಿಕ ಶಿಕ್ಷಣ  ಶಿಕ್ಷಕ ಸುಧೀರ್ ಎಸ್ ಪಿ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم