ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೇರಳ ಎಸ್ಸೆಸ್ಸೆಲ್ಸಿ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠಕ್ಕೆ 100% ಫಲಿತಾಂಶ

ಕೇರಳ ಎಸ್ಸೆಸ್ಸೆಲ್ಸಿ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠಕ್ಕೆ 100% ಫಲಿತಾಂಶ


ಬದಿಯಡ್ಕ: 2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಯಾಗಿ 100% ಫಲಿತಾಂಶ ಗಳಿಸಿರುತ್ತಾರೆ.


ಒಟ್ಟು 10 ಮಂದಿ ಪರೀಕ್ಷೆಯನ್ನು ಬರೆದಿದ್ದು ಶ್ರವಣ ಕುಮಾರ್ ಹಾಗೂ ಕಣ್ಣನ್ ಕಾರ್ತಿಕೇಯನ್ ಎಲ್ಲಾ ವಿಷಯದಲ್ಲೂ ಎಪ್ಲಸ್ ಪಡೆದಿರುತ್ತಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘವು ಅಭಿನಂದನೆಯನ್ನು ಸಲ್ಲಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post