ಬದಿಯಡ್ಕ: 2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಯಾಗಿ 100% ಫಲಿತಾಂಶ ಗಳಿಸಿರುತ್ತಾರೆ.
ಒಟ್ಟು 10 ಮಂದಿ ಪರೀಕ್ಷೆಯನ್ನು ಬರೆದಿದ್ದು ಶ್ರವಣ ಕುಮಾರ್ ಹಾಗೂ ಕಣ್ಣನ್ ಕಾರ್ತಿಕೇಯನ್ ಎಲ್ಲಾ ವಿಷಯದಲ್ಲೂ ಎಪ್ಲಸ್ ಪಡೆದಿರುತ್ತಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘವು ಅಭಿನಂದನೆಯನ್ನು ಸಲ್ಲಿಸಿದೆ.
إرسال تعليق