ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸುವ ಭೋಜನ ಶಾಲೆಯ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿತು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರ ದಿವ್ಯ ಹಸ್ತದಿಂದ ಶಿಲಾನ್ಯಾಸ ನೆರವೇರಿತು.
ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ದೇರೆಬೈಲು ಶಿವ ಪ್ರಸಾದ ತಂತ್ರಿಗಳು ಭೂಮಿ ಪೂಜೆ ಕಾರ್ಯವನ್ನು ನಡೆಸಿದರು. ಸಮಿತಿ ಪದಾಧಿಕಾರಿಗಳು, ಭಕ್ತರು ಭಾಗವಹಿಸಿದರು.
إرسال تعليق