ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಕಲಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ವಿಕಲಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

 


ಹಾವೇರಿ : ವಿಕಲಚೇತನ ಯುವತಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ  ಘಟನೆಯೊಂದು ನಡೆಯಿತು


ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಕಲಚೇತನ ಯುವತಿಯ ಬಾಯಿಗೆ ಬಟ್ಟೆ ತುರುಕಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ.


ಪರಶುರಾಮ ಮಡಿವಾಳ ಹಾಗೂ ಯಶವಂತ ಎಂಬ ಇಬ್ಬರು ಕಾಮುಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.


ಪೊಲೀಸರು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಯಶವಂತ ಪರಾರಿಯಾಗಿದ್ದಾನೆ.

ಯಶವಂತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments

Post a Comment

Post a Comment (0)

Previous Post Next Post