ಹಾವೇರಿ : ವಿಕಲಚೇತನ ಯುವತಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ನಡೆಯಿತು
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಕಲಚೇತನ ಯುವತಿಯ ಬಾಯಿಗೆ ಬಟ್ಟೆ ತುರುಕಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ.
ಪರಶುರಾಮ ಮಡಿವಾಳ ಹಾಗೂ ಯಶವಂತ ಎಂಬ ಇಬ್ಬರು ಕಾಮುಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಪೊಲೀಸರು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಯಶವಂತ ಪರಾರಿಯಾಗಿದ್ದಾನೆ.
ಯಶವಂತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق