ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೈಸೂರು: ಪ್ರಧಾನಿ ಕಾರ್ಯಕ್ರಮಗಳಲ್ಲಿ ಭಾಗಿಯಾದ ನಂಜನಗೂಡು ಶಾಸಕ ಬಿ. ಹರ್ಷವರ್ಧನ್

ಮೈಸೂರು: ಪ್ರಧಾನಿ ಕಾರ್ಯಕ್ರಮಗಳಲ್ಲಿ ಭಾಗಿಯಾದ ನಂಜನಗೂಡು ಶಾಸಕ ಬಿ. ಹರ್ಷವರ್ಧನ್


ಮೈಸೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೋಮವಾರ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ, ಹೊಸ ಯೋಜನೆಗಳ ಘೋಷಣೆ ಮತ್ತು ಮೈಸೂರು ಹಾಗೂ ಬೆಂಗಳೂರಿನ ತಮ್ಮ ಕಾರ್ಯಕ್ರಮಗಳಿಗೆ ಚಾಲನೆ ನೀಡುವ  ಕಾರ್ಯಕ್ರಮದಲ್ಲಿ ನಂಜನಗೂಡು ಶಾಸಕ ಬಿ ಹರ್ಷವರ್ಧನ್ ಸಹ ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 تعليقات

إرسال تعليق

Post a Comment (0)

أحدث أقدم