ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಿಕ್ಷಕರ ನೇಮಕಾತಿ ಗೆ ಕೌನ್ಸ್ ಲಿಂಗ್ ವೇಳಾಪಟ್ಟಿ ಪ್ರಕಟ

ಶಿಕ್ಷಕರ ನೇಮಕಾತಿ ಗೆ ಕೌನ್ಸ್ ಲಿಂಗ್ ವೇಳಾಪಟ್ಟಿ ಪ್ರಕಟ

 


ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಆಯ್ಕೆಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಲಿಖಿತ ಪರೀಕ್ಷೆ ನಡೆಸಿ ಮೊದಲ ಹಂತದ ಕೌನ್ಸೆಲಿಂಗ್ ಮುಗಿಸಲಾಗಿದೆ.

ಆದರೆ ಬಹುತೇಕ ಜಿಲ್ಲೆಗಳಲ್ಲಿ ಹುದ್ದೆ ಖಾಲಿ ಉಳಿದಿದ್ದು, ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.ಆದ್ದರಿಂದ ಜೂನ್ 24 ರಂದು ಕೌನ್ಸೆಲಿಂಗ್ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ https/www.schooleducation.kar.nic.in/ ಗೆ ಭೇಟಿ ನೀಡಬಹುದು.

0 Comments

Post a Comment

Post a Comment (0)

Previous Post Next Post