ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ: ನಿಟ್ಟೆ ವಿದ್ಯಾರ್ಥಿ ರಾಜ್ಯಕ್ಕೆ 4ನೇ ಸ್ಥಾನ

ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ: ನಿಟ್ಟೆ ವಿದ್ಯಾರ್ಥಿ ರಾಜ್ಯಕ್ಕೆ 4ನೇ ಸ್ಥಾನ


ನಿಟ್ಟೆ: 2022 ನೇ ಮಾರ್ಚ್/ಎಪ್ರಿಲ್ ನಲ್ಲಿ ನಡೆದ SSLC ಪರೀಕ್ಷೆಯಲ್ಲಿ ಕಾರ್ಕಳ ತಾಲೂಕಿನ ನಿಟ್ಟೆಯ ಡಾ| ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಿಖಿಲ್ ನಾಯಕ್ ಅವರು ಮರು ಮೌಲ್ಯಮಾಪನದ ನಂತರ 622/625 ಅಂಕಗಳನ್ನು ಹಾಗೂ ಹಿಂದಿ, ಗಣಿತ ಮತ್ತು ಸಮಾಜ ವಿಜ್ಞಾನ ವಿಷಯ ಗಳಲ್ಲಿ ಗರಿಷ್ಠ ಅಂಕಗಳನ್ನು (100/100) ಪಡೆಯುವುದರೊಂದಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದಾರೆ.

0 Comments

Post a Comment

Post a Comment (0)

Previous Post Next Post