ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಯಾಂಡಲ್ ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ ನಿಧನ

ಸ್ಯಾಂಡಲ್ ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ ನಿಧನ

 


ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ಉದಯ್ ಹುತ್ತಿನಗದ್ದೆ (62) ಉಸಿರಾಟದ ಸಮಸ್ಯೆಯಿಂದ ಗುರುವಾರ ಸಂಜೆ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

1987 ರಲ್ಲಿ ಬಿಡುಗಡೆಯಾದ ಆರಂಭ ಸಿನಿಮಾದ ಮೂಲಕ ನಾಯಕನಾಗಿ ಕನ್ನಡ ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿದ  ಅವರು ಶಿವಯೋಗಿ ಅಕ್ಕಮಹಾದೇವಿ,ಅಮೃತ ಬಿಂದು, ಉದ್ಭವ, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಉಂಡು ಹೋದ ಕೊಂಡೂ ಹೋದ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

0 Comments

Post a Comment

Post a Comment (0)

Previous Post Next Post