ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿಯಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ

ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿಯಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ



ಮಣಿಪಾಲ: ಕೆ.ಎಂ.ಸಿಯ ಸಮುದಾಯ ವೈದ್ಯಕೀಯ ವಿಭಾಗವು ಅಲೆವೂರಿನ ಮಣಿಪಾಲ ಆರೋಗ್ಯ ಕೇಂದ್ರದಲ್ಲಿ  ಪರಿಸರದ ಆರೋಗ್ಯ ಸಂರಕ್ಷಣೆಯ ಉದ್ದೇಶದಿಂದ ಸ್ಥಳೀಯ ಮಹಿಳೆಯರಿಗಾಗಿ ಹಮ್ಮಿಕೊಂಡ ಹಳೆಯ ಬಟ್ಟೆಗಳಿಂದ ಮ್ಯಾಟ್ ತಯಾರಿಕಾ ಕಾರ್ಯಾಗಾರದಲ್ಲಿ ಪಾಲ್ಗೊಂಡವರ ಮನದ ಮಾತುಗಳು- ಈ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ.


ಈ ಕಾರ್ಯಕ್ರಮ ಜೂನ್ ತಿಂಗಳ 7 ರಂದು ಮಂಗಳವಾರ ಸಂಜೆ 6 ಗಂಟೆಗೆ ಪ್ರಸಾರವಾಯಿತು. ಜೂನ್ 8ರಂದು ಮಧ್ಯಾಹ್ನ 2 ಗಂಟೆಗೆ ಇದೇ ಕಾರ್ಯಕ್ರಮ ಮರುಪ್ರಸಾರವಾಗಲಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم