ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ನಿಟ್ಟೆ ಕಾಲೇಜಿಗೆ ಪ್ರಶಸ್ತಿ

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ನಿಟ್ಟೆ ಕಾಲೇಜಿಗೆ ಪ್ರಶಸ್ತಿ


ನಿಟ್ಟೆ: ಜೂ.25 ಹಾಗೂ 26 ರಂದು ಬೆಂಗಳೂರಿನ ಜೆ.ಎಸ್.ಎಸ್ ಅಕಾಡೆಮಿ ತಾಂತ್ರಿಕ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಂತರ್ ಇಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ ಎಂದು ಕಾಲೇಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم