ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಿರುತೆರೆ ನಟಿ ರಶ್ಮಿ ರೇಖಾ ಓಜಾ ನೇಣು ಬಿಗಿದ ಸ್ಥಿತಿ ಯಲ್ಲಿ ಪತ್ತೆ

ಕಿರುತೆರೆ ನಟಿ ರಶ್ಮಿ ರೇಖಾ ಓಜಾ ನೇಣು ಬಿಗಿದ ಸ್ಥಿತಿ ಯಲ್ಲಿ ಪತ್ತೆ

 


ಭುವನೇಶ್ವರ್: ಒಡಿಯಾ ಜನಪ್ರಿಯ ಕಿರುತೆರೆ ನಟಿ ರಶ್ಮಿರೇಖಾ ಓಜಾ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.


ರಶ್ಮಿರೇಖಾ ಇಲ್ಲಿನ ನಯಾಪಲ್ಲಿ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಸ್ನೇಹಿತ ಸಂತೋಷ್‌ನೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದರು ಎನ್ನಲಾಗಿದೆ.


ಜೂನ್ 18 ರ ರಾತ್ರಿ ತನ್ನ ಬಾಡಿಗೆ ಮನೆಯ ಸೀಲಿಂಗ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ವೇಳೆ ಅಲ್ಲಿ 'ತನ್ನ ಸಾವಿಗೆ ಯಾರೂ ಕಾರಣರಲ್ಲʼ ಎಂದು ಬರೆದಿರುವ ಚೀಟಿ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.



0 Comments

Post a Comment

Post a Comment (0)

Previous Post Next Post