ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕುಲ್ಕುಂದ ರಸ್ತೆ ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಅದೃಷ್ಟವಶಾತ್ ಕಾರು ಚಾಲಕ ಪಾರಾಗಿದ್ದಾರೆ. ಕಾರು ಚಾಲಕ ಅಜಿತ್ ಕುಮಾರ್ ಪೆರ್ಲಂಪಾಡಿಯವರು ಮನೆಯಿಂದ ಬೆಂಗಳೂರಿಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ.
ಕಾರು ಚಾಲಕರಾದ ಅಜಿತ್ ಕುಮಾರ್ ರವರು ಬೆಂಗಳೂರಿನ ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق