ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೆರ್ಲ: 31ರಂದು ಜಟಾಧಾರಿ ಮೂಲಸ್ಥಾನದಲ್ಲಿ ವಿಶೇಷ ಸಭೆ

ಪೆರ್ಲ: 31ರಂದು ಜಟಾಧಾರಿ ಮೂಲಸ್ಥಾನದಲ್ಲಿ ವಿಶೇಷ ಸಭೆ


ಪೆರ್ಲ: ಪಡ್ರೆ ಗ್ರಾಮದ ಸ್ವರ್ಗ ಮಲೆತಡ್ಕ ಶ್ರೀ ಜಟಾಧಾರೀ ಮೂಲಸ್ಥಾನದಲ್ಲಿ ಜು.31ರಂದು ಬೆಳಗ್ಗೆ 10ಕ್ಕೆ ವಿಶೇಷ ತುರ್ತು ಸಭೆ ಆಯೋಜಿಸಲಾಗಿದೆ. ಊರ ಸಮಸ್ತ ನಾಗರಿಕರು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಬೆಲ್ಲ ಮಾಧವ ಭಟ್ ವಿನಂತಿಸಿ ಕೊಂಡಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم