ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 Upayuktha Local
عرض المشاركات من يوليو, ٢٠٢٢

ಭಾರತೀಯ ಯೋಧರ ಅಸೀಮ ಸಾಹಸಕ್ಕೆ ಗೌರವ ನಮನ: ಶಾಸಕ ವೇದವ್ಯಾಸ ಕಾಮತ್‌

ಮಂಗಳೂರು : ಭಾರತದ ಯೋಧರ ಅಸೀಮ ಸಾಹಸ, ಪರಾಕ್ರಮ ಜಗತ್ತಿನೆದುರು ತೆರೆದಿಟ್ಟ ದಿನವನ್ನು ಪ್ರತಿಯೊಬ್ಬ ಭಾರತೀಯರೂ ನೆನೆಯಲೇ…

ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ, ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು - ಸಿಎಂ ಬೊಮ್ಮಾಯಿ ಬೆಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌ ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀ…

ಪದವಿನಂಗಡಿ- ದೇವಿನಗರದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ. 31ರಿಂದ ಸೆ. 2ರ ವರೆಗೆ

ಮಂಗಳೂರು: ಪದವಿನಂಗಡಿ- ದೇವಿನಗರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ರಜತ ಮಹೋತ್ಸವದ ಅಂಗವಾಗಿ ಈ ಬಾರಿ 25ನೇ ಸಾರ್ವ…

ಅಗಲ್ಪಾಡಿ ಯಾದವ ಸೇವಾಸಂಘದ ವಿದ್ಯಾರ್ಥಿವೇತನ ವಿತರಣೆ ಸಮಾರಂಭ

ಬದಿಯಡ್ಕ: ಅಗಲ್ಪಾಡಿ ಯಾದವ ಸೇವಾಸಂಘದ ವತಿಯಿಂದ ಸಂಘದ ವಿದ್ಯಾರ್ಥಿಗಳಿಗೆ ವರ್ಷಂಪ್ರತಿ ನೀಡುವ ವಿದ್ಯಾರ್ಥಿವೇತನವನ್ನು ನ…

ಲಯನ್ಸ್ ಕ್ಲಬ್ ಕೊಡಿಯಾಲಬೈಲ್ ಅಧ್ಯಕ್ಷರಾಗಿ ಲೋಹಿತ್ ಶೆಟ್ಟಿ ಪದಗ್ರಹಣ

ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್ ನ 29 ನೇ ವರ್ಷದ ಪದಗ್ರಹಣ ಸಮಾರಂಭವು ಲಯನ್ಸ್ ಸೇವಾ ಮಂದಿರದಲ್ಲಿ …

ಡೊಂಗರಕೇರಿ ವಾರ್ಡ್‌: ಬೋಜರಾಜ ಲೇನ್‌ ರಸ್ತೆ ಅಭಿವೃದ್ಧಿ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಡೊಂಗರಕೇರಿ ವಾರ್ಡಿನ ಬೋಜರಾಜ ಲೇನ್ ರಸ್ತೆಯ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ‌ …

ರಸ್ತೆಯಲ್ಲಿ ಸಿಕ್ಕ 45ಲಕ್ಷ ರೂ ಬ್ಯಾಗ್ ನ್ನು ಪೋಲಿಸ್ ಠಾಣೆಗೆ ಹಸ್ತಾಂತರ ಮಾಡಿದ ಟ್ರಾಫಿಕ್ ಪೋಲಿಸ್ ಸಿಬ್ಬಂದಿ

ರಾಯಪುರ : ಛತ್ತೀಸ್​ಗಢದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದ ವೇಳೆ 45 ಲಕ್ಷ ರೂಪಾಯ…

ಮಂಗಳೂರು ನರ್ಸಿಂಗ್ ಹೋಮ್‌ಗೆ ಸುವರ್ಣ ಸಂಭ್ರಮ: ಸಿಬ್ಬಂದಿಗಳಿಗಾಗಿ ವಿವಿಧ ಆಟಗಳ ಆಯೋಜನೆ

ಮಂಗಳೂರು: ಮಂಗಳೂರು ನರ್ಸಿಂಗ್‌ ಹೋಮ್‌ನ 50ನೇ ವರ್ಷದ- ಸುವರ್ಣ ಮಹೋತ್ಸವದ ಅಂಗವಾಗಿ ಇಂದು (ಭಾನುವಾರ ಜುಲೈ 24) ಸಿಬ್ಬ…

تحميل المزيد من المشاركات
لم يتم العثور على أي نتائج