Homeಅಪಘಾತ ಪ್ರಿಡ್ಜ್ ನಿಂದ ಶಾಕ್ ಹೊಡೆದು ಬಾಲಕ ಸಾವು byharshitha -July 04, 2022 0 ಸುಳ್ಯ : ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತಪಟ್ಟ ಘಟನೆಯೊಂದು ಜು.2 ರಂದು ನಡೆದಿದೆ.ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಮೃತಪಟ್ಟಿದ್ದು, ಇವರು ಅಜ್ಜಿ ಮನೆಗೆ ಬಂದಿದ್ದು ಅಲ್ಲಿ ಈತ ಪ್ರಿಡ್ಜನ್ನು ಮುಟ್ಟಿದಾಗ ಶಾಕ್ ಹೊಡೆದಿದೆ ಎನ್ನಲಾಗಿದೆ.
Post a Comment