ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಿಡ್ಜ್ ನಿಂದ ಶಾಕ್ ಹೊಡೆದು ಬಾಲಕ ಸಾವು

ಪ್ರಿಡ್ಜ್ ನಿಂದ ಶಾಕ್ ಹೊಡೆದು ಬಾಲಕ ಸಾವು

 


ಸುಳ್ಯ : ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತಪಟ್ಟ ಘಟನೆಯೊಂದು ಜು.2 ರಂದು ನಡೆದಿದೆ.


ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಮೃತಪಟ್ಟಿದ್ದು, ಇವರು ಅಜ್ಜಿ ಮನೆಗೆ ಬಂದಿದ್ದು ಅಲ್ಲಿ ಈತ ಪ್ರಿಡ್ಜನ್ನು ಮುಟ್ಟಿದಾಗ ಶಾಕ್ ಹೊಡೆದಿದೆ ಎನ್ನಲಾಗಿದೆ.

0 تعليقات

إرسال تعليق

Post a Comment (0)

أحدث أقدم