ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರುಗಳ ನಡುವೆ ಅಪಘಾತ; ಚಾಲಕನೋರ್ವ ಗಂಭೀರ ಗಾಯ

ಕಾರುಗಳ ನಡುವೆ ಅಪಘಾತ; ಚಾಲಕನೋರ್ವ ಗಂಭೀರ ಗಾಯ

 


ಬಂಟ್ವಾಳ : ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ‌.ರೋಡ್ ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.


ನಯನಾಡು ನಿವಾಸಿ ಬ್ಯಾಪ್ಟಿಸ್ ಲೋಬೋ ಅವರ ಪುತ್ರ ಕಾರು ಚಾಲಕ ರಾಕ್ಲಿನ್ ಲೋಬೋ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.


ನಾವೂರು ಸಮೀಪ ಬಡಗುಂಡಿ ಸಮೀಪ ರಿಟ್ಜ್ ಹಾಗೂ ಎರಿಟಿಗಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಎರಿಟಿಗ ಕಾರಿನಲ್ಲಿ ಇತರ ಪ್ರಯಾಣಿಕರಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

0 Comments

Post a Comment

Post a Comment (0)

Previous Post Next Post