ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟಿ ಸಂಯುಕ್ತಾ ಹೆಗಡೆ ಶೂಟಿಂಗ್ ವೇಳೆ ಅವಘಡ; ಗಂಭೀರ ಗಾಯ

ನಟಿ ಸಂಯುಕ್ತಾ ಹೆಗಡೆ ಶೂಟಿಂಗ್ ವೇಳೆ ಅವಘಡ; ಗಂಭೀರ ಗಾಯ

 


ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಯುಕ್ತಾ ಹೆಗಡೆಗೆ ಶೂಟಿಂಗ್ ವೇಳೆ ಅವಘಡವಾಗಿದ್ದು, ಕಾಲಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ.


ಕ್ರೀಮ್ ಎಂಬ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಕಾಲೆತ್ತಿ ಹೊಡೆಯಲು ಹೋಗಿ ಸಂಯುಕ್ತಾ ಕೆಳಕ್ಕೆ ಬಿದ್ದಿದ್ದಾರೆ. ಬಳಿಕ ತೀವ್ರ ನೋವಿನಿಂದ ಕೂಗಿಕೊಂಡಿದ್ದಾರೆ.


ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ವೈದ್ಯರು 15 ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


0 تعليقات

إرسال تعليق

Post a Comment (0)

أحدث أقدم