ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿ‌.ಸಿ.ರೋಡು ; ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಕಾರು

ಬಿ‌.ಸಿ.ರೋಡು ; ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಕಾರು

 


ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಮಾರುತಿ ಬಲೆರೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಬಿದ್ದ ಘಟನೆಯೊಂದು ಬುಧವಾರ ಮುಂಜಾನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ಕುಶಾಂತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಕಾರು ಜಖಂಗೊಂಡಿದೆ.


ಸಂಪೂರ್ಣವಾಗಿ ಜಖಂಗೊಂಡ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ ಎಂದು ತಿಳಿದುಬಂದಿದೆ.

0 تعليقات

إرسال تعليق

Post a Comment (0)

أحدث أقدم