ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ

ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ

 


ಕಡಬ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಭವಿತ್ ರೈ ಪಾಲ್ತಾಡಿ ಅವರು ಹೆಡ್ ಕಾನ್ಸ್‌ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ.

ಕಳ್ಳತನ, ದರೋಡೆ ಹಾಗೂ ಇನ್ನಿತರ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಇವರು, ಕಳೆದ ನಾಲ್ಕೂವರೆ ವರ್ಷಗಳಿಂದ ಕಡಬ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಭವಿತ್ ರೈ ಅವರು ಈ ಮೊದಲು ಐದು ವರ್ಷಗಳ ಕಾಲ ವಿಟ್ಲ ಠಾಣೆಯಲ್ಲಿ ಕೂಡಾ ಕಾರ್ಯ ನಿರ್ವಹಿಸಿದ್ದರು.

0 تعليقات

إرسال تعليق

Post a Comment (0)

أحدث أقدم