ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಂದನವನದ ಉದಯೋನ್ಮುಖ ನಟ ಪೃಥ್ವಿ ಅಂಬರ್ ಅವರ ತಾಯಿ ನಿಧನ

ಚಂದನವನದ ಉದಯೋನ್ಮುಖ ನಟ ಪೃಥ್ವಿ ಅಂಬರ್ ಅವರ ತಾಯಿ ನಿಧನ

 


ಬೆಂಗಳೂರು: ಚಂದನವನದ ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ.


ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹಾರ್ಟ್ ಪ್ರಾಬ್ಲಮ್​ನಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ.


ಇವರು ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

0 تعليقات

إرسال تعليق

Post a Comment (0)

أحدث أقدم