ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ, ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು - ಸಿಎಂ ಬೊಮ್ಮಾಯಿ ಬೆಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌ ಎಂದು ಬರೆದುಕೊಂಡಿದ್ದಾರೆ.

ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ, ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು - ಸಿಎಂ ಬೊಮ್ಮಾಯಿ ಬೆಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌ ಎಂದು ಬರೆದುಕೊಂಡಿದ್ದಾರೆ.

 


ಬೆಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.

ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ.

ಓಂ ಶಾಂತಿಃ

ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌ ಎಂದು ಬರೆದುಕೊಂಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم