ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರು: ಕಾರ್ಯಕ್ರಮ ಮುಂದೂಡಿಕೆ

ಪುತ್ತೂರು: ಕಾರ್ಯಕ್ರಮ ಮುಂದೂಡಿಕೆ



ಪುತ್ತೂರು: ಪರ್ಪುಂಜದ ‘ಸೌಗಂಧಿಕ’ದಲ್ಲಿ ಇದೇ 30 ಮತ್ತು 31ರಂದು ಹಿರಿಯ ರಂಗನಟ, ನಿರ್ದೇಶಕ ಹುಲುಗಪ್ಪ ಕಟ್ಟಿಮನಿ ಅವರಿಂದ ನಡೆಯಬೇಕಾಗಿದ್ದ  ಕಥೆ, ನಾಟಕ, ವಾಚನ ಕಾರ್ಯಕ್ರಮಗಳನ್ನು ಅನಿವಾರ್ಯ ಕಾರಣ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು.

- ಚಂದ್ರ ಸೌಗಂಧಿಕ

9900409380, 9448012066


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 Comments

Post a Comment

Post a Comment (0)

Previous Post Next Post