ಬೆಂಗಳೂರು: ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದ ಬ್ಯುಸಿ ನಟರಲ್ಲಿ ಒಬ್ಬರು.
ಬೆಂಗಳೂರಿನ ನೆಲಮಂಗಲದ ಅಡಕಮರನಹಳ್ಳಿಯಲ್ಲಿ ಜುಲೈ 2, 1980ರಲ್ಲಿ ಕಿಶನ್ ಮತ್ತು ಸುಲೋಚನ ಎಂಬ ದಂಪತಿಗಳ ಮೂರನೇ ಮಗನಾಗಿ ಗಣೇಶ್ ಜನಿಸಿದರು. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದುಕೊಂಡಿದ್ದಾರೆ.
ಇನ್ನೂ ಇವರು 99 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ
Post a Comment