ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

 


ಬೆಂಗಳೂರು: ಸ್ಯಾಂಡಲ್​ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದ ಬ್ಯುಸಿ ನಟರಲ್ಲಿ ಒಬ್ಬರು.

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರಿಗೆ ಇಂದು 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.




ಬೆಂಗಳೂರಿನ ನೆಲಮಂಗಲದ ಅಡಕಮರನಹಳ್ಳಿಯಲ್ಲಿ ಜುಲೈ 2, 1980ರಲ್ಲಿ ಕಿಶನ್ ಮತ್ತು ಸುಲೋಚನ ಎಂಬ ದಂಪತಿಗಳ ಮೂರನೇ ಮಗನಾಗಿ ಗಣೇಶ್ ಜನಿಸಿದರು. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದುಕೊಂಡಿದ್ದಾರೆ.

ಇನ್ನೂ ಇವರು 99 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ

0 تعليقات

إرسال تعليق

Post a Comment (0)

أحدث أقدم