ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 3,500 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಸಂಭಾವನೆಯನ್ನು 9 ಸಾವಿರ ರೂ.ನಿಂದ 15 ಸಾವಿರ ರೂ.ಗೆ ಹೆಚ್ಚಿಸುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 3,500 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಅತಿಥಿ ಉಪನ್ಯಾಸಕರ ಗೌರವಧನವನ್ನು 15 ಸಾವಿರ ರೂ.ಗಳಿಗೆ ಏರಿಕೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
إرسال تعليق