ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭಾರತದ ಹಿರಿಯ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಗೆ ಕೋವಿಡ್ ಪಾಸಿಟಿವ್

ಭಾರತದ ಹಿರಿಯ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಗೆ ಕೋವಿಡ್ ಪಾಸಿಟಿವ್

 


ನವದೆಹಲಿ : ಭಾರತದ ಹಿರಿಯ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ʼಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮತ್ತೊಂದು ಹಿನ್ನಡೆಯನ್ನು ಅನುಭವಿಸಿದ್ದಾರೆ ಎಂದು ಅಪೆಕ್ಸ್ ಕೌನ್ಸಿಲ್ ಸಭೆಯ ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.


ಇನ್ನು ರಾಹುಲ್‌ಗೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸರಣಿಯ ಕೊನೆಯ ಭಾಗಕ್ಕಾಗಿ ವೆಸ್ಟ್ ಇಂಡೀಸ್‌ಗೆ ತೆರಳುವುದು ಅವರ ಚೇತರಿಕೆಯ ಮೇಲೆ ಅವಲಂಬಿತವಾಗಿದೆ ಎಂದಿದ್ದಾರೆ.

0 Comments

Post a Comment

Post a Comment (0)

Previous Post Next Post