ನವದೆಹಲಿ : ಭಾರತದ ಹಿರಿಯ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ʼಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮತ್ತೊಂದು ಹಿನ್ನಡೆಯನ್ನು ಅನುಭವಿಸಿದ್ದಾರೆ ಎಂದು ಅಪೆಕ್ಸ್ ಕೌನ್ಸಿಲ್ ಸಭೆಯ ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.
ಇನ್ನು ರಾಹುಲ್‌ಗೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸರಣಿಯ ಕೊನೆಯ ಭಾಗಕ್ಕಾಗಿ ವೆಸ್ಟ್ ಇಂಡೀಸ್‌ಗೆ ತೆರಳುವುದು ಅವರ ಚೇತರಿಕೆಯ ಮೇಲೆ ಅವಲಂಬಿತವಾಗಿದೆ ಎಂದಿದ್ದಾರೆ.
إرسال تعليق