ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು: ಎ.ಜೆ. ಆಸ್ಪತ್ರೆ ಬಳಿ ಕಾರು ಅಪಘಾತ; ಪ್ರಯಾಣಿಕರು ಪಾರು

ಮಂಗಳೂರು: ಎ.ಜೆ. ಆಸ್ಪತ್ರೆ ಬಳಿ ಕಾರು ಅಪಘಾತ; ಪ್ರಯಾಣಿಕರು ಪಾರು


ಮಂಗಳೂರು: ನಗರದ ಎ.ಜೆ ಆಸ್ಪತ್ರೆ ಬಳಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಫಾರ್ಚೂನರ್‌ ಕಾರೊಂದು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಯಾವುದೇ ಹಾನಿಯಿಲ್ಲದೆ ಪಾರಾಗಿದ್ದಾರೆ.


ಕಾರಿನಲ್ಲಿ 10 ವರ್ಷದ ಒಂದು ಮಗುವೂ ಸೇರಿದಂತೆ  8 ಮಂದಿ ಪ್ರಯಾಣಿಕರಿದ್ದರು. ಕಾರು ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ. ಕಾರಿನ ಮುಂಭಾಗ ಹಾನಿಗೀಡಾಗಿದೆ.


ಅಪಘಾತದ ಪರಿಣಾಮ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತವಾಗಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ 

0 تعليقات

إرسال تعليق

Post a Comment (0)

أحدث أقدم