ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿವೇದಿತಾ ಗೌಡ ಮಿಸೆಸ್ ಇಂಡಿಯಾ 2022 ವಿಜೇತೆ

ನಿವೇದಿತಾ ಗೌಡ ಮಿಸೆಸ್ ಇಂಡಿಯಾ 2022 ವಿಜೇತೆ

 



ಬೆಂಗಳೂರು : ಕನ್ನಡದ ಗೊಂಬೆ ಎಂದು ಖ್ಯಾತರಾಗಿರುವ ನಿವೇದಿತಾ ಗೌಡ ಮಿಸೆಸ್​ ಇಂಡಿಯಾ 2022ರ ಸ್ಪರ್ಧೆಯಲ್ಲಿ ಭಾಗವಹಿಸಿ  ವಿಜೇತರಾಗಿದ್ದಾರೆ. 


ಇದೀಗ ಅವರು ಸಂತಸದ ಸುದ್ದಿಯೊಂದು ಹಂಚಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಒಂದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.


 ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿಕೊಂಡಿರುವ ಸಂಸ್ಥೆ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ , ಅದನ್ನು ನಿವೇದಿತಾ ಮಾಡಿದ್ದಾರೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದುಕೊಂಡಿದೆ.

0 Comments

Post a Comment

Post a Comment (0)

Previous Post Next Post