ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ: 'ಪ್ರೌಢಾವಸ್ಥೆ ಮತ್ತು ಆರೋಗ್ಯ' ಮಾಹಿತಿ ಕಾರ್ಯಕ್ರಮ

ಉಡುಪಿ: 'ಪ್ರೌಢಾವಸ್ಥೆ ಮತ್ತು ಆರೋಗ್ಯ' ಮಾಹಿತಿ ಕಾರ್ಯಕ್ರಮ


ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಗೊರೆಟ್ಟಿ ಆಸ್ಪತ್ರೆ, ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ “ಪ್ರೌಢಾವಸ್ಥೆ ಮತ್ತು ಆರೋಗ್ಯ” ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆಳಾರ್ಕಳಬೆಟ್ಟು, ನೇಜಾರು ಇಲ್ಲಿ ನಡೆಯಿತು.


ಸಂಪನ್ಮೂಲ ವ್ಯಕ್ತಿಗಳಾಗಿ ಗೊರೆಟ್ಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ರಾಜಲಕ್ಷ್ಮೀ ಪ್ರೌಢಾವಸ್ಥೆ ಕುರಿತಾಗಿ ಮಾಹಿತಿ ನೀಡಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಶಿಕ್ಷಕಿ ಶ್ರೀಮತಿ ಪುಷ್ಪಾ ಅಧ್ಯಕ್ಷತೆ ವಹಿಸಿದ್ದರು. ಗೊರೆಟ್ಟಿ ಆಸ್ಪತ್ರೆಯ ಸಮಾಜ ಕಾರ್ಯ ವಿಭಾಗದ ಸಂಯೋಜಕ ಶ್ರೀ ರಾಕೇಶ್ ಉಪಸ್ಥಿತರಿದ್ದರು.  ಶ್ರೀಮತಿ ಮೆಲಿಟಾ ಡಿ’ಅಲ್ಮೇಡಾ ಸ್ವಾಗತಿಸಿ, ಕು. ಶಿವಾನಿ ಸನಿಲ್ ವಂದಿಸಿದರು. ಕು. ಐಶ್ವರ್ಯ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post