ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಮನಗರ; ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ರಾಮನಗರ; ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

 


ರಾಮನಗರ: ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ಹೆಲಿಕಾಪ್ಟರ್ ನೋಡಲು ಸಾವಿರಾರು ಜನರು ಮುಗಿ ಬಿದ್ದಿದ್ದಾರೆ.


ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ತಕ್ಷಣ ರಾಮನಗರದ ಎಸ್.ಬಿ.ಕಲ್ಯಾಣ ಮಂಟಪದ ಬಳಿ ಹೆಲಿಕಾಪ್ಟರ್ ನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್ ಗಳು ಮಾತ್ರ ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ದುರಸ್ತಿ ಬಳಿಕ ಮತ್ತೆ ಹಾರಾಟ ನಡೆಸಿದೆ ಎಂದು ತಿಳಿದುಬಂದಿದೆ.

0 تعليقات

إرسال تعليق

Post a Comment (0)

أحدث أقدم