ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಸೇತುವೆಗೆ ಡಿಕ್ಕಿ; ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಸೇತುವೆಗೆ ಡಿಕ್ಕಿ; ಚಾಲಕನಿಗೆ ಗಾಯ

 


ತುಮಕೂರು: ಶಿರಾದಿಂದ ತುಮಕೂರು ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕರೆ ತರುತ್ತಿದ್ದ ಆಂಬುಲೆನ್ಸ್ ತುಮಕೂರು ನಗರದ ಶಿರಾ ಗೇಟ್ ಎಸ್.ಮಾಲ್ ಬಳಿ ಅಪಘಾತಕ್ಕಿಡಾಗಿದೆ.


ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಚಾಲಕನಿಗೆ ಗಾಯವಾಗಿದೆ.


ಇನ್ನು ಈ ರಸ್ತೆ ಕಿರಿದಾಗಿದೆ. ಹಾಗಾಗಿ ಈ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ.


ಆಂಬುಲೆನ್ಸ್ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಚಾಲಕನಿಗೆ ಗಾಯಗೊಂಡಿದ್ದಾನೆ. ಚಾಲಕನಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم